Webdunia - Bharat's app for daily news and videos

Install App

ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ

Webdunia
ಸೋಮವಾರ, 11 ಡಿಸೆಂಬರ್ 2017 (21:36 IST)
ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರು ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿಜು ಬಡಿಗೇರನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರ ನೆರವಿನೊಂದಿಗೆ ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಅಳಿಯ ವಿಜು ಬಡಿಗೇರನನ್ನು ಮೀರಜ್ ರೈಲ್ವೆ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಬೆಂಗಳೂರಿಗೆ ಕರೆತರುತ್ತಿದ್ದಾರೆ.ವಿಜು ಬಡಿಗೇರ್ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಅಂತಿಮವಾಗಿ ಮೀರಜನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶ ಸಾಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments