Webdunia - Bharat's app for daily news and videos

Install App

ಕಿಮ್ಸ್‌ನಲ್ಲಿ ಮತ್ತೊಂದು ಮಹಾ ಎಡವಟ್ಟು!

Webdunia
ಶುಕ್ರವಾರ, 22 ಸೆಪ್ಟಂಬರ್ 2023 (14:20 IST)
ಕಿಮ್ಸ್‌ ಆಸ್ಪತ್ರೆ ದಿನಕ್ಕೊಂದು ಯಡವಟ್ಟು ಮಾಡಿ ಸುದ್ದಿಯಲ್ಲಿದೆ. ಇದೀಗ ಹುಟ್ಟಿದ ಮಕ್ಕಳನ್ನೇ ಅದಲು-ಬದಲು ಮಾಡಿ ಸುದ್ದಿಯಾಗಿದೆ. ಪ್ರತಿಷ್ಠಿತ ಕಿಮ್ಸ್‌ನಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿ ಮಗುವನ್ನು ಅದಲು-ಬದಲು ಮಾಡಿದ್ದಾರೆ.. ಸಾಲು-ಸಾಲು ಎಡವಟ್ಟಿಗೆ ಹುಬ್ಬಳ್ಳಿಯ ಕಿಮ್ಸ್ ಹೆಸರುವಾಸಿಯಾಗಿಬಿಟ್ಟಿದೆ. ಕಿಮ್ಸ್‌ಗೆ ಎಲ್ಲಾ ಸೌಲಭ್ಯ ಕೊಟ್ರೂ ಸಹ ಸುಧಾರಣೆ ಆಗ್ತಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

ಮಾರ್ಗಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ ಪ್ರಕರಣ: ಚಾಲಕನಿಗೆ ಬಿಸಿಮುಟ್ಟಿಸಿದ ಇಲಾಖೆ

Karnataka SSLC result 2025: ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಲ್ಲಿ ವೀಕ್ಷಿಸಬಹುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments