Webdunia - Bharat's app for daily news and videos

Install App

ಬೆಳಗಾವಿಯಲ್ಲಿ ಮತ್ತೊಂದು ಬಿಜೆಪಿ ವಿಕೆಟ್ ಪತನ

Webdunia
ಶುಕ್ರವಾರ, 14 ಏಪ್ರಿಲ್ 2023 (12:37 IST)
ಬೆಳಗಾವಿ : ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಬಯಸಿದ್ದ ಮಾಜಿ ಸಚಿವ ಶಶಿಕಾಂತ್ ನಾಯ್ಕ್ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಕತ್ತಿ ಕುಟುಂಬದ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಸಚಿವ ಶಶಿಕಾಂತ್ ನಾಯ್ಕ್ ತಿಳಿಸಿದ್ದಾರೆ.
 
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿಯನ್ನು ಹಳ್ಳಿಮಟ್ಟದಿಂದ ಬೆಳೆಸಲು ಬಾಬಾಗೌಡ ಪಾಟೀಲ್ ಜೊತೆ ಕೆಲಸ ಮಾಡಿದ್ದೇನೆ.

ಕೇವಲ ಒಂದು ಸಲ ಮಾತ್ರ ನನಗೆ ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಟ್ಟಿದೆ. ಆ ವೇಳೆ ದಿ.ಉಮೇಶ್ ಕತ್ತಿ ವಿರುದ್ಧ ಗೆದ್ದು ಮಂತ್ರಿ ಕೂಡ ಆಗಿದ್ದೆ. 243 ಕೋಟಿ ರೂಪಾಯಿ ಹಣ ಬಿಡುಗಡೆ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದೇನೆ. ಅನೇಕ ನೀರಾವರಿ ಯೋಜನೆ ಸೌಲಭ್ಯ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments