Webdunia - Bharat's app for daily news and videos

Install App

ಕಾರಿಗೆ ಮತ್ತೊಂದು ಕಾರು ಡಿಕ್ಕಿ; ನಾಲ್ವರು ದುರ್ಮರಣ

Webdunia
ಶುಕ್ರವಾರ, 13 ಮಾರ್ಚ್ 2020 (11:19 IST)
ಬೆಂಗಳೂರು : ಸ್ವಿಫ್ಟ್ ಡಿಸೈರ್ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ.


ಹಾಸನದಿಂದ ಬೆಂಗಳೂರಿಗೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಕಾರು ಡಿವೈಡರ್  ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಇನ್ನು ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments