ಅನರ್ಹ ಶಾಸಕರ ವಿರುದ್ಧ ಮತ್ತೊಂದು ಕೇಸ್ – ಉಪ ಚುನಾವಣೆಯಲ್ಲಿ ಬೆಚ್ಚಿಬಿದ್ದ ಬಿಜೆಪಿ ಅಭ್ಯರ್ಥಿಗಳು

Webdunia
ಸೋಮವಾರ, 25 ನವೆಂಬರ್ 2019 (14:57 IST)

ರಾಜ್ಯದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿರೋ ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಿದಂತಿದೆ ಈ ಸುದ್ದಿ.
 

ಆಪರೇಷನ್ ಕಮಲ ಮೂಲಕ ಅನರ್ಹ ಶಾಸಕರು ಹಣ ಪಡೆದಿದ್ದಾರೆ ಅಂತ ಆರೋಪಿಸಿ ಪ್ರೈವೇಟ್ ಕೇಸ್ ವೊಂದು ದಾಖಲಾಗಿದೆ.

ನ್ಯಾಯವಾದಿ ಎಸ್. ಬಾಲಕೃಷ್ಣನ್ ಕೋರ್ಟ್ ಮೊರೆ ಹೋಗಿದ್ದು, ಅಕ್ರಮವಾಗಿ ಹಣ ಪಡೆದುಕೊಂಡೇ ಅನರ್ಹ ಶಾಸಕರು ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿ ಟಿಕೆಟ್ ಪಡೆದು ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ದೂರಿದ್ದಾರೆ.

ಅನರ್ಹ ಶಾಸಕರು ಗೆದ್ದ ಬಳಿಕ ಮಂತ್ರಿ ಮಾಡುವೆ ಎಂದಿರೋ ಸಿಎಂ ಬಿ.ಎಸ್.ಯಡಿಯೂರಪ್ಪಗೂ ಈಗ ಬಿಗ್ ಶಾಕ್ ನೀಡಿದಂತಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments