Webdunia - Bharat's app for daily news and videos

Install App

ಜಾರ್ಜ್‌ಶೀಟ್ ಸಲ್ಲಿಕೆಯಾದ ದಿನವೇ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌

Sampriya
ಶನಿವಾರ, 30 ನವೆಂಬರ್ 2024 (19:35 IST)
Photo Courtesy X
ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮೂಲಕ ಹೊರಬಂದಿರುವ ಶಾಸಕ ಮುನಿರತ್ನ ವಿರುದ್ಧ ಇಂದು ಎಸ್‌ಐಟಿ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ.  

ಶಾಸಕ ಮುನಿರತ್ನ  ವಿರುದ್ಧ ಇದೀಗ ಮತ್ತೊಂದು ಎಫ್ಐಆರ್​ ದಾಖಲಾಗಿದೆ.

ಕೊಲೆ ಯತ್ನ, ಸುಪಾರಿ ಆರೋಪಿಸಿ ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದೇ ದಿನವೇ ಮುನಿರತ್ನ ವಿರುದ್ಧ ಮತ್ತೊಂದಯ ಎಫ್‌ಐಆರ್‌ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments