Daily Horoscope
✕

ಶೀಘ್ರದಲ್ಲೇ ಮಹಿಳೆಯರಿಗಾಗಿ ಮತ್ತೊಂದು ಕೋಚ್

geetha
ಶುಕ್ರವಾರ, 12 ಜನವರಿ 2024 (18:23 IST)
ಬೆಂಗಳೂರು-ನಮ್ಮ ಮೆಟ್ರೋದಿಂದ ಮಹಿಳಾ ಪ್ರಯಾಣಿಕರಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗಲಿದೆ.. ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್​ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ.

ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಒಂದು ಮಹಿಳಾ ಮೀಸಲು ಕೋಚ್​ ಇದೆ. ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಎಚ್ಚೆತ್ತ ಮೆಟ್ರೋ ಅಧಿಕಾರಿಗಳು, ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ 2 ಬೋಗಿ ಮೀಸಲಿಡಲು ಚಿಂತನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ