ಸ್ಯಾಂಡಲ್ ವುಡ್ ನ ಮತ್ತೊಬ್ಬ ಹಾಸ್ಯ ನಟನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Webdunia
ಭಾನುವಾರ, 7 ಜನವರಿ 2018 (11:28 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಮತ್ತೊಬ್ಬ ಹಾಸ್ಯ ನಟನ  ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬರುತ್ತಿದ್ದು, ನಟನ ವಿರುದ್ದ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

 
ಮಜಾ ಟಾಕೀಸ್ ಸೇರಿದಂತೆ ಹಲವು ಕಾಮಿಡಿ ಶೋ ಗಳಲ್ಲಿ , ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಹಾಸ್ಯ ನಟ ತರಂಗ ವಿಶ್ವ ಅವರ ವಿರುದ್ದ ಮಹಿಳಾ ಟೆಕ್ಕಿಯೊಬ್ಬರು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಟನ ವಿರುದ್ಧ ದೂರು ದಾಖಲಿಸಲು ಪೊಲೀಸರು ಮೀನಾಮೇಷ ಮಾಡಿದಕ್ಕೆ ಆಕೆ ಕಮೀಷನರ್ ಗೆ ದೂರು ನೀಡಿದ್ದಾಳೆ. ಕಮೀಷನರ್ ಅವರ ಸೂಚನೆ ಮೇರೆಗೆ ಸಿಕೆ ಅಚ್ಚುಕಟ್ಟು ಪೊಲೀಸರು  ಎಫ್.ಐ.ಆರ್. ದಾಖಲಿಸಿದ್ದಾರೆ.



ಉತ್ತರಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಟೆಕ್ಕಿ ತನ್ನ ಮಗಳ ಜೊತೆ ವಾಸವಿದ್ದು, ಅದೇ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ತರಂಗ ವಿಶ್ವ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ನಟ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಮುಂದಿನ ಸುದ್ದಿ