Daily Horoscope
✕

ಬಿಜೆಪಿಯತ್ತ ಮುಖ ಮಾಡಿದ ಮತ್ತೊಬ್ಬ ಕಾಂಗ್ರೆಸ್ ನಾಯಕ

Webdunia
ಶನಿವಾರ, 23 ಮಾರ್ಚ್ 2019 (12:09 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಕೊಪ್ಪಳದ ಬಸವರಾಜರಾಯರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿದೆ.

ಬಸವರಾಜರಾಯರೆಡ್ಡಿಯವರು ಕಲಬುರಗಿ ಕ್ಷೇತ್ರದಿಂದ ಶಾಸಕರಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಪದೇ ಪದೇ ಕಾಂಗ್ರೆಸ್ ಪರವಾಗಿ ಪತ್ರಿಕಾಗೋಷ್ಠಿಗಳನ್ನು ಮಾಡಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸುತ್ತಿದ್ದರು. ಮಾಧ್ಯಮಗಳಲ್ಲೂ ರಾಷ್ಟ್ರೀಯ ವಿಚಾರಗಳೇ ಕುರಿತು ಹೆಚ್ಚು ಮಾತನಾಡುತ್ತಿದ್ದರು.

 

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದರು. ಆದರೆ  ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಬಸವರಾಜರಾಯರೆಡ್ಡಿ ಅವರನ್ನು ಪರಿಗಣಿಸಿಲ್ಲವಾದ್ದರಿಂದ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments