ಸಿಎಂ ಎಷ್ಟೇ ತೇಪೆ ಹಚ್ಚಿದರೂ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ: ಆರ್‌ ಅಶೋಕ್‌

Sampriya
ಮಂಗಳವಾರ, 26 ನವೆಂಬರ್ 2024 (15:58 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕೆಂದು ಸಿಎಂ ಬಳಿ ಕಾಂಗ್ರೆಸ್‌ ಶಾಸಕ ಎಚ್‌ ಆರ್‌ ಗವಿಯಪ್ಪ ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೀಗ ಈ ಸಂಬಂಧ ವಿಪಕ್ಷ ನಾಯಕ ಆರ್‌ ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ಅವರು ಎಷ್ಟೇ ತೇಪೆ ಹಚ್ಚಿದರೂ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಗ್ಯಾರೆಂಟಿಗಳಿಂದ ಸರ್ಕಾರ ದಿವಾಳಿ ಎಂದು ಮತ್ತೊಬ್ಬ ಕಾಂಗ್ರೆಸ್ ಶಾಸಕರ ಅಳಲು!

ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್  ಶಾಸಕ ಹೆಚ್.ಆರ್.ಗವಿಯಪ್ಪ ಅವರು ಕ್ಷೇತ್ರವನ್ನು
ಅಭಿವೃದ್ಧಿ ಮಾಡಲು ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದೆರಡನ್ನು ತೆಗೆದು ಹಾಕಿದರೆ ವಸತಿ ನಿರ್ಮಾಣ ಮುಂತಾದ ಯೋಜನೆಗಳಿಗೆ ಅನುದಾನ ನೀಡಲು ಅನುಕೂಲವಾಗಲಿದೆ ಎಂದು ಗ್ಯಾರಂಟಿ ತೆರವಿಗೆ ಆಗ್ರಹಿಸಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಷ್ಟೇ ತೇಪೆ ಹಚ್ಚಿದರೂ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಗೆ ನೊಬೆಲ್ ಕೊಡಬೇಕಿತ್ತು: ಕಾಂಗ್ರೆಸ್ ನಾಯಕ ಅಸಮಾಧಾನ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

ಮುಂದಿನ ಸುದ್ದಿ
Show comments