Webdunia - Bharat's app for daily news and videos

Install App

ರಾಜೀನಾಮೆ ಸರಣಿಗೆ ಕಾಂಗ್ರೆಸ್ ನ ಮತ್ತೊಬ್ಬ ಅಲ್ಪಸಂಖ್ಯಾತ ಶಾಸಕ ಸೇರ್ಪಡೆ

Webdunia
ಭಾನುವಾರ, 7 ಜುಲೈ 2019 (10:47 IST)
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಶಾಸಕರು ಒಬ್ಬರ ಹಿಂದೆ ಒಬ್ಬರು ರಾಜೀನಾಮೆ ನೀಡುತ್ತಿದ್ದು, ಇದೀಗ ರಾಜೀನಾಮೆ ಸರಣಿಗೆ ಕಾಂಗ್ರೆಸ್ ನ ಮತ್ತೊಬ್ಬ ಅಲ್ಪಸಂಖ್ಯಾತ ಶಾಸಕ, ಕೈ ಜೋಡಿಸ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.




ಈಗಾಗಲೇ ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದೆದ್ದ ನಾಯಕ ಆರ್.ರೋಷನ್ ಬೇಗ್ ಇಂದು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇಂದು ಹಜ್ ಯಾತ್ರೆಗೆ ಚಾಲನೆ ನೀಡಲಿರುವ ರೋಷನ್ ಬೇಗ್ ಬಳಿಕ ರಾಜೀನಾಮೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.


ಈ ಹಿಂದೆ ಶಾಸಕ ರೊಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೇ  ಬಿಜೆಪಿ ಸಂಪರ್ಕದಲ್ಲಿರುವ  ಬೇಗ್ ರಾಜೀನಾಮೆ ಕುರಿತು ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments