ದತ್ತ ಪೀಠದಲ್ಲಿ ಮತ್ತೊಂದು ವಿವಾದ..!

Webdunia
ಶನಿವಾರ, 21 ಮೇ 2022 (21:05 IST)
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ವಿವಾದದ ಮೇಲೆ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಮಾಂಸದೂಟ, ಗೋರಿಪೂಜೆ ಬಳಿಕ ಮತ್ತೊಂದು ವಿವಾದ ಹುಟ್ಟಿಕೊಂಡಿದ್ದು, ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎನ್ನಲಾಗ್ತಿದೆ. ದತ್ತಪೀಠದ ಆವರಣದಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಆವರಣ ಮಾತ್ರವಲ್ಲ ಗುಹೆಯ ಒಳಗೂ ಮುಸ್ಲಿಮರಿಂದ ನಮಾಜ್ ಮಾಡಲಾಗಿದೆ ಎನ್ನಲಾಗ್ತಿದೆ. ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್​​ರಿಂದ ಮಾತ್ರ ದತ್ತ ಪಾದುಕೆ, ಗೋರಿಗಳಿಗೆ ಪೂಜೆಗೆ ಅವಕಾಶ ನೀಡಲಾಗಿದೆ. ಕೋರ್ಟ್ ಆದೇಶವನ್ನ ಗಾಳಿಗೆ ತೂರಿದ ಮುಸ್ಲಿಮರು. ಕೋರ್ಟ್ ಆದೇಶದ ಅನ್ವಯ ಆವರಣ ಸೇರಿ ಗುಹೆ ಒಳಗೆ ಪ್ರಾರ್ಥನೆ, ನಮಾಜ್, ಪೂಜೆ ಸಲ್ಲಿಸಲು ಅವಕಾಶವಿಲ್ಲ.. ದತ್ತಭಕ್ತರು ಸೇರಿದಂತೆ ಮುಸ್ಲಿಂರಿಗೂಯಾವುದೇ ಪೂಜೆ-ಪುನಸ್ಕಾರಕ್ಕೆ ಅವಕಾಶವಿಲ್ಲ..ಸರ್ಕಾರ ಹಾಗೂ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ತಪ್ಪಿತಸ್ಥರನ್ನು ಪತ್ತೆ ಮಾಡಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಭಜರಂಗದಳ ಸದಸ್ಯರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂತಹದ್ದೊಂದು ದಿನ ಬರುತ್ತೆ ಎಂದುಕೊಂಡಿರಲಿಲ್ಲ, ಇದು ನನಗೆ ಸಿಕ್ಕ ಸುಯೋಗ: ಪ್ರಧಾನಿ ಮೋದಿ

ನನಗೆ ಶಾಲು ಹೂ ಹಾಕುವ ಬದಲು ಅದೇ ಹಣ ಕಾಂಗ್ರೆಸ್ ಗೆ ನೀಡಿ, ಪಕ್ಷದ ಖಜಾನೆ ತುಂಬಲಿ: ಬಿಕೆ ಹರಿಪ್ರಸಾದ್

ಅತ್ತಿತ್ತ ನೋಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡೇ ಬಿಟ್ಟ ಡೆಲಿವರಿ ಬಾಯ್: ಶಾಕಿಂಗ್ ವಿಡಿಯೋ ಇಲ್ಲಿದೆ

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸಂಕಷ್ಟ ಸಮಯದಲ್ಲಿ ದೊಡ್ಡ ಆಫರ್ ಕೊಟ್ಟ ರಾಹುಲ್ ಗಾಂಧಿ

ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಬಳಿಕ ಮೋದಿ ಬಗ್ಗೆ ದೇವೇಗೌಡ ಹೇಳಿಕೆಗೆ ಎದುರಾಳಿಗಳು ಶಾಕ್

ಮುಂದಿನ ಸುದ್ದಿ
Show comments