ಈಗಾಗಲೇ ಕಳೆದ ನಾಲ್ಕು ವರ್ಷಗಳಲ್ಲಿ ಇಡೀ ಜಗತ್ತೇ ಮಾರಕ ಕೊರೊನಾ ವೈರಸ್‌ನಿಂದಾಗಿ ಸಾಕಷ್ಟು ಸಾವು- ನೋವುಗಳನ್ನು ಅನುಭವಿಸಿದೆ.
ಈಗ ಇದೇ ಮಾದರಿಯಲ್ಲಿ ಮತ್ತೊಂದು ಮಾರಕ ವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಹೀಗಾಗಿ, ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ರೋಗವನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ತಜ್ಞರ ನೇತೃತ್ವದಲ್ಲಿ ಸಭೆ ನಡೆಸಲು ಮುಂದಾಗಿದೆ ಅಂತಾ ತಿಳಿದು ಬಂದಿದೆ.