Select Your Language

Notifications

webdunia
webdunia
webdunia
webdunia

ಮತ್ತೊಬ್ಬ ತಬ್ಲಿಘಿ ಕೊರೊನಾದಿಂದ ಸಾವು

ಕೊರೊನಾಗೆ ಬಲಿ
ದೆಹಲಿಯಲ್ಲಿನ ತಬ್ಲಿಘಿ ಜಮಾತ್ ಗೆ ಹೋಗಿ ಬಂದ ಮತ್ತೊಬ್ಬ ವ್ಯಕ್ತಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾನೆ.

ಕೊರೊನಾ ಸೋಂಕಿನಿಂದಾಗಿ ಎರಡನೇ ಸಾವು ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ.

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮರಳಿದ್ದ 54 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ ಪಾಸಿಟಿವ್ ಲಕ್ಷಣಗಳು ದೃಢಪಟ್ಟಿದ್ದವು. ವಿಲ್ಲುಪ್ಪುರಂ ಜಿಲ್ಲೆಯ ಮುಂದಿಯಂಬಕ್ಕಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸೋದರ ಮಾವನ ತೆಕ್ಕೆಗೆ ಬಿದ್ದು ಗಂಡನನ್ನೇ ಕೊಂದ ಪಾಪಿ ಪತ್ನಿ