Webdunia - Bharat's app for daily news and videos

Install App

ಬೆಳಗಾವಿ ಆಸ್ಪತ್ರೆಯಲ್ಲಿ ಮತ್ತೊಂದು ಬಾಣಂತಿ ಸಾವು, ಮಹಿಳೆಯರ ಜೀವಕ್ಕೆಲ್ಲಿದೆ ಗ್ಯಾರೆಂಟಿ?

Sampriya
ಸೋಮವಾರ, 23 ಡಿಸೆಂಬರ್ 2024 (15:38 IST)
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಬಾಣಂತಿ ಮಹಿಳೆಯರು ಹಾಗು ನವಜಾತ ಶಿಶುಗಳ ಸಾವು ರಾಜ್ಯ ಕಾಂಗ್ರೆಸ್ ಸರ್ಕಾರದ ಹೃದಯಹೀನತೆ, ಕ್ರೂರತೆಯನ್ನು ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿ 20ವರ್ಷದ ವೈಶಾಲಿ ಬಾಣಮತಿ ಸಾವನ್ನಪ್ಪಿದರು. ಈ ಪ್ರಕರಣ ಸಂಬಂಧ ಆರ್‌ ಅಶೋಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಬಣ ಬಡಿದಾಟ, ಕುರ್ಚಿ ಕಿತ್ತಾಟದಲ್ಲಿ ಸದಾ ಮಗ್ನವಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದ್ದು, ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಹೋಗುವ ಬಡ ಕುಟುಂಬಗಳ ಹೆಣ್ಣುಮಕ್ಕಳು ಜೀವಂತವಾಗಿ ಮನೆಗೆ ವಾಪಸ್ಸು ಬರುವ ಗ್ಯಾರೆಂಟಿ ಇಲ್ಲದಂತಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments