ಕೊಲೆಗಡುಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಬಾಣಂತಿ ಸಾವು: ಸಿಎಂ ಮೇಲೆ ಆರ್‌ ಅಶೋಕ್‌ ಗರಂ

Sampriya
ಶುಕ್ರವಾರ, 6 ಡಿಸೆಂಬರ್ 2024 (17:04 IST)
ಬಳ್ಳಾರಿ: ಕಳಪೆ ಔಷಧಿಯಿಂದ ಕೊಲೆಗಡುಕ ಕಾಂಗ್ರೆಸ್ ಸರ್ಕಾರದಿಂದ ಬಳ್ಳಾರಿಯಲ್ಲಿ ಮತ್ತೊಬ್ಬ ಬಾಣಂತಿ ಮಹಿಳೆ  ಸಾವನ್ನಪ್ಪಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಗಂಭೀರ ಆರೋಪ ಮಾಡಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.
ಕೊಲೆಗಡುಕ ಕಾಂಗ್ರೆಸ್ ಸರ್ಕಾರದಿಂದ ಬಳ್ಳಾರಿಯಲ್ಲಿ ಮತ್ತೊಬ್ಬ ಬಾಣಂತಿ ಮಹಿಳೆ ಮಗು ಸಾವು

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಮಾನವೀಯತೆ ಇದೆಯಾ? ನಿಮಗೆ ಮನುಷ್ಯತ್ವ ಇದೆಯಾ?

ಬಳ್ಳಾರಿಯಲ್ಲಿ ಕಳಪೆ ಔಷಧಿಯಿಂದ ಮತ್ತೊಬ್ಬ ಬಾಣಂತಿ, ಮಗುವಿನ ಸಾವಾಗಿದೆ. ನೀವು ಮಾಡಿದ
ಕಾಟಾಚಾರದ ಸಭೆಗಳಿಂದ ಯಾವ ಪ್ರಯೋಜನವೂ ಆಗಿಲ್ಲ. ಇಷ್ಟಾದರೂ ತಾವಾಗಲಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರಾಗಲಿ ಬಳ್ಳಾರಿಗೆ ಭೇಟಿ ನೀಡಿಲ್ಲ. ನಿಮ್ಮನ್ನ ಕೊಲೆಗಡುಕ ಸರ್ಕಾರ ಅನ್ನದೆ ಇನ್ನೇನು ಅನ್ನಬೇಕು?

ಬಡ ಕುಟುಂಬದ ಮಹಿಳೆಯರಿಗೆ, ಮಕ್ಕಳಿಗೆ ಮೊದಲು ಜೀವದ ಗ್ಯಾರೆಂಟಿ ಕೊಡಿ. ಬದುಕುವ ಭಾಗ್ಯ ಕೊಡಿ. ತಾವು ಬಳ್ಳಾರಿಗೆ ಭೇಟಿ ಕೊಡಲು ಇನ್ನು ಎಷ್ಟು ಮಹಿಳೆಯರು, ಹಸುಗೂಸುಗಳ ಹೆಣ ಬೀಳಬೇಕು? ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments