Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಬೆಂಗಳೂರಿನಲ್ಲಿ 60 ವರ್ಷದ ವೃದ್ಧ ಸಾವು

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಬೆಂಗಳೂರಿನಲ್ಲಿ 60 ವರ್ಷದ ವೃದ್ಧ ಸಾವು
ಬೆಂಗಳೂರು , ಗುರುವಾರ, 14 ಮೇ 2020 (09:40 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿಗೆ ಮತ್ತೆ ಕೊರೊನಾ ಶಾಕ್ ನೀಡಿದ್ದು, ಇದೀಗ ಕೊರೊನಾಗೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಸಾವನಪ್ಪಿದ್ದಾರೆ.
 


 

ಆಂಧ್ರದಿಂದ ಬಂದಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಲೋಬಿಪಿ, ಶುಗರ್ ಸಮಸ್ಯೆ ಯಿಂದ ಬಳಲುತ್ತಿದ್ದ ವೃದ್ಧ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 8ಕ್ಕೇರಿದೆ . ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 34ಕ್ಕೇರಿಕೆ.
 

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ಘೋಷಣೆ