Select Your Language

Notifications

webdunia
webdunia
webdunia
webdunia

ಈದ್ಗಾ ಮೈದಾನ ಸರ್ಕಾರದ ಸ್ವತ್ತು ಎಂಬುದಕ್ಕೆ ನಾಗರಿಕ ಒಕ್ಕೂಟ ಮತ್ತೊಂದು ದಾಖಲೆ ಬಿಡುಗಡೆ

ಈದ್ಗಾ ಮೈದಾನ ಸರ್ಕಾರದ ಸ್ವತ್ತು ಎಂಬುದಕ್ಕೆ ನಾಗರಿಕ ಒಕ್ಕೂಟ ಮತ್ತೊಂದು ದಾಖಲೆ  ಬಿಡುಗಡೆ
bangalore , ಭಾನುವಾರ, 17 ಜುಲೈ 2022 (19:38 IST)
ಚಾಮರಾಜಪೇಟೆಯ ಈದ್ಗಾ ಮೈದಾನ ಸರ್ಕಾರದ ಸ್ವತ್ತು ಎಂಬುದಕ್ಕೆ ನಾಗರಿಕ ಒಕ್ಕೂಟ ಮತ್ತೊಂದು ದಾಖಲೆ ಬಿಡುಗಡೆ ಮಾಡಿದೆ. ದಾಖಲೆಯಲ್ಲಿ ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಡುವ ಸ್ವತ್ತು ಎಂದು ಉಲ್ಲೇಖವಾಗಿದೆ. 1950 ರಲ್ಲೇ ಮೈದಾನ ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಟ್ಟಿತ್ತು. ಮೈದಾನ ಯಾವುದಾದರೂ ದರ್ಗಾಕ್ಕೆ ನೀಡಿಲ್ಲ. ಇದು ಸರ್ಕಾರಿ ಸ್ವತ್ತು ಎಂದು ಗಡಿ ಸಮೇತ ಉಲ್ಲೇಖವಾಗಿರುವ ದಾಖಲೆ ಒಕ್ಕೂಟ ಬಿಡುಗಡೆ ಮಾಡಿದೆ. ಬೆಂಗಳೂರಿಗೆ ಮೊಟ್ಟ ಮೊದಲ ಲೇಔಟ್ ಆಗಿದ್ದೆ ಚಾಮರಾಜಪೇಟೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತದಲ್ಲಿ ಆದ ಲೇಔಟ್. ತನ್ನ ತಂದೆಯ ನೆನಪಿನಲ್ಲಿ ಲೇಔಟ್ ನಿರ್ಮಿಸಲು ಆಯ್ಕೆ. ಯೋಜಿತ ಮೊದಲ ಲೇಔಟ್ ಚಾಮರಾಜಪೇಟೆಯಲ್ಲಿ ಸಂತೆಗೆ ಎಂದು ಮೀಸಲಿರಿಸುತ್ತೆ. ನಂತರ ಇದು ಆಟದ ಮೈದಾನವಾಗಿ ಬಳಕೆಯಾಗಿದೆ ಎಂದು ದಾಖಲೆ ಬಿಡುಗಡೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ...- ಡಿ. ಕೆ. ಶಿವಕುಮಾರ್