ರಾಮೇಶ್ವರಂ ಕೆಫೆ ಸ್ಫೋಟದ ಮತ್ತೊಂದು ಸ್ಪೋಟಕ ವಿಡಿಯೋ ಬಯಲು

geetha
ಸೋಮವಾರ, 4 ಮಾರ್ಚ್ 2024 (15:00 IST)
ಬೆಂಗಳೂರು-ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ  ಪ್ರಕರಣ ಸಂಬಂಧ ರಾಮೇಶ್ವರಂ ಕೆಫೆಯಲ್ಲಿ 9 ನಿಮಿಷ  ಶಂಕಿತ ಬಾಂಬರ್ ಇದ್ದ.ಬೆಳಗ್ಗೆ 11.34ಕ್ಕೆ ಫೋನ್ ನಲ್ಲಿ ಮಾತನಾಡುತ್ತಾ ಕೆಫೆಗೆ ಎಂಟ್ರಿ ಕೊಟ್ಟಿದ್ದಾನೆ.9 ನಿಮಿಷದಲ್ಲಿ ಇಡ್ಲಿ ತಿಂದು ಬ್ಯಾಗ್ ಬಿಟ್ಟು ಶಂಕಿತ ತೆರಳಿದ್ದ್ದಾನೆ.
 
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಶಂಕಿತನ ಮತ್ತಷ್ಟು ಸಿಸಿಟಿವಿ ಲಭ್ಯವಾಗಿದೆ.ಶಂಕಿತ ಕೆಫೆಗೆ ಎಂಟ್ರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಯಾರಿಗೂ ಅನುಮಾನ ಬಾರದಂತೆ ಗ್ರಾಹಕನ ರೀತಿ ಶಂಕಿತ ಎಂಟ್ರಿ ಕೊಟ್ಟಿದ್ದಾನೆ.ಸರಿಯಾಗಿ 11.35 ರ ಸುಮಾರಿಗೆ ಎಂಟ್ರಿ ಕೊಟ್ಟಿರುವ ಶಂಕಿತ ಬಂದ ಕೆಲಸ ಮುಗಿಸಿ 11.43 ಸುಮಾರಿಗೆ ಕೆಫೆಯಿಂದ ಆಚೆ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.ಸದ್ಯ ಸಿಸಿಟಿವಿ ದೃಶ್ಯಾವಳಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಕಳೆದ ಶುಕ್ರವಾರ ಇಂದಿರಾನಗರದ ಹೋಟೆಲ್‌ ನಲ್ಲಿ ನಡೆದ ಸ್ಫೋಟದಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಆರೋಪಿ ಕೆಫೆಗೆ ಎಂಟ್ರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯಾರಿಗೂ ಅನುಮಾನ ಬಾರದಂತೆ ಗ್ರಾಹಕನ ರೀತಿ ವರ್ತಿಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಸರಿಯಾಗಿ 11.35 ರ ಸುಮಾರಿಗೆ ಎಂಟ್ರಿ ಕೊಟ್ಟಿರುವ ಶಂಕಿತ ಬಂದ ಕೆಲಸ ಮುಗಿಸಿ 11.43 ಸುಮಾರಿಗೆ ಕೆಫೆಯಿಂದ ಆಚೆ ಹೋಗಿದ್ದಾನೆ. ಸಿಸಿಬಿ ಮತ್ತು ಎನ್‌ಐಎ ಅಧಿಕಾರಿಗಳು ಶಂಕಿತನ ವಿಡಿಯೋ ಪರಿಶೀಲನೆಗೆ ಒಳಪಡಿಸಿ ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments