Daily Horoscope

ದೆಹಲಿ ಏರ್ಪೋರ್ಟ್​ಗೆ ಮತ್ತೊಂದು ಗರಿ

Webdunia
ಗುರುವಾರ, 9 ಮಾರ್ಚ್ 2023 (13:42 IST)
ಏಷ್ಯಾ ಫೆಸಿಫಿಕ್ ವಲಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ಏರ್​ಪೋರ್ಟ್​ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಾರ್ಷಿಕ 40 ಮಿಲಿಯನ್ ಪ್ರಯಾಣಿಕರು ಈ ಏರ್ಪೋರ್ಟ್ ಮೂಲಕ ಸಂಚರಿಸಲಿದ್ದು, ಸ್ವಚ್ಛತೆ ವಿಚಾರದಲ್ಲಿ ವಿಮಾನ ನಿಲ್ದಾಣ ನಿರ್ವಹಿಸುವ ದೆಹಲಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ಲಿಮಿಟಿಡ್ - DIAL ಮುಂಚೂಣಿಯಲ್ಲಿದೆ. ಏರ್​ಪೋರ್ಟ್ಸ್ ಕೌನ್ಸಿಲ್ ಇಂಟರ್​ ನ್ಯಾಷನಲ್ ( ACI ) ದೆಹಲಿ ವಿಮಾನ ನಿಲ್ದಾಣವನ್ನ ಸ್ವಚ್ಛ ನಿಲ್ದಾಣ ಎಂದು ಗುರ್ತಿಸಿದೆ. ಏರ್​ಪೋರ್ಟ್ ಸರ್ವಿಸ್ ಕ್ವಾಲಿಟಿ (ASQ ) ಮಾನದಂಡಗಳನ್ನು ಪರಿಗಣಿಸಿ ಈ ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments