Daily Horoscope

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

Webdunia
ಭಾನುವಾರ, 29 ಜನವರಿ 2023 (14:45 IST)
ಬಿ ಎಂ ಆರ್ ಸಿ ಎಲ್ ಮತ್ತೊಂದು ನೂತನ ತಂತ್ರಜ್ಞಾನವಾದ  ಮೊಬಿಲಿಟಿ ಕಾರ್ಡ್ ನ್ನ ಪರಿಚಯವನ್ನ  ಮಾಡಲಿದೆ.ಒನ್ ನೇಶನ್ ಒನ್ ಕಾರ್ಡ್ ಘೋಷಣೆಯಂತೆ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ನ್ನ ಎನ್ ಸಿ ಎಂ ಸಿ ಕಾರ್ಡ್ ನಮ್ಮ ಮೆಟ್ರೋ ಅಲ್ಲದೆ ದೇಶದಲ್ಲಿರುವ ಯಾವುದೇ ಮೆಟ್ರೋದಲ್ಲಿ ಬಳಕೆ ಮಾಡಬಹುದು.ಕಾರ್ಡ್ ಸಹಾಯದಿಂದ ಜನರು ಯಾವುದೇ  ಸಾರ್ವಜನಿಕ ಸಾರಿಗೆ ಸೇರಿದಂತೆ ಇತರೆ ಸೇವೆಗಳಿಗೆ ಪಾವತಿ ಕಾರ್ಯ ಸುಲಭ ಸಾಧ್ಯ ಎಂದ ಬಿ ಎಂ ಆರ್ ಸಿ ಎಲ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments