ಭಾರಿ ಮಳೆಗೆ ನಗರದಲ್ಲಿ ಮತ್ತೊಂದು ಮನೆ ಕುಸಿತ

Webdunia
ಭಾನುವಾರ, 17 ಅಕ್ಟೋಬರ್ 2021 (22:43 IST)
ಬೆಂಗಳೂರು: ಭಾರಿ ಮಳೆಗೆ ನಗರದಲ್ಲಿ ಮತ್ತೊಂದು ಮನೆ ಕುಸಿದಿದೆ.
ಸುಮಾರು 80 ವರ್ಷದ ಹಿಂದೆ ನಿರ್ಮಾಣವಾದ ಮನೆಯೊಂದು ರಾಜಾಜಿನಗರದ ಆರ್.ಜಿ.ಐ ಕಾಲೋನಿಯ ವಾರ್ಡ್ ನಂ. 97 ದಯಾನಂದನಗರದಲ್ಲಿ ಕುಸಿದು ನೆಲಕ್ಕೆ ಉರುಳಿದೆ.
ಮೊನ್ನೆ ರಾತ್ರಿ‌ 9ರ ಸುಮಾರಿಗೆ ಮನೆ ಒಂದು ಭಾಗ ಉರುಳಿಬಿದ್ದಿದೆ. ಅಕ್ಕಪಕ್ಕದಲೇ ಇರುವ ಎರಡು ಎಂಚಿನ ಮನೆಯ ಗೋಡೆ ಕುಸಿದಿದೆ. ಕುಸಿದ ಮನೆಯಲ್ಲಿ 7 ಜನರು ವಾಸವಾಗಿದ್ದರು. ಆದರೆ ಮನೆ ಕುಸಿದು ಕುಟುಂಬ ಬೀದಿಗೆ ಬಿದ್ದಿದೆ.
ಪತ್ನಿ ಮನೆ ಕೆಲಸ, ಗಂಡ ಗಾರೆ ಕೆಲಸ‌ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 7 ಸದಸ್ಯರ ಕುಟುಂಬ ಮನೆ ಇಲ್ಲದೆ ಬಿದ್ದಿಯಲ್ಲೇ ಜೀವನ ಸಾಗಿಸುವಂತಾಗಿದೆ. ಊಟ, ನಿದ್ರೆಯಿಲ್ಲದೆ ಬೀದಿಯಲ್ಲೇ ಪರದಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಯೋಧರ ನೋಡಿ ಹೆದರಿದ ಬಾಲಕಿಗೆ ತಂದೆ ಮಾಡಿದ್ದೇನು: ವಿಡಿಯೋ ಕೊನೆಯವರೆಗೂ ನೋಡಿ Video

ಮುಂದಿನ ಸುದ್ದಿ
Show comments