ಭಾರೀ ತಿಮಿಂಗಲವನ್ನೇ ಹಿಡಿದ ಬಿಜೆಪಿ

Webdunia
ಭಾನುವಾರ, 12 ನವೆಂಬರ್ 2017 (10:57 IST)
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ಧಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವವೂ ಜೋರಾಗಿಯೇ ಇದೆ. ಈ ನಡುವೆ ಬಿಜೆಪಿಗೆ ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬರುವುದು ಬಹುತೇಕ ಖಚಿತವಾಗಿದೆ.

 
ಹಾಲಾಡಿ ಶೆಟ್ಟಿಯವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಪೈಪೋಟಿ ನಡೆಸಿತ್ತು. ಕೊನೆಗೆ ಇದೀಗ ಬಿಜೆಪಿ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಗಿದೆ ಎನ್ನಲಾಗಿದೆ.

ನಾನು ಸದ್ಯದಲ್ಲೇ ಬಿಜೆಪಿ ಸೇರಲಿದ್ದೇನೆ ಎಂದು ಸ್ವತಃ ಶಾಸಕ ಶೆಟ್ಟಿ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ಯಾವುದೇ ಬೇಡಿಕೆ ಅಥವಾ ಆಮಿಷಕ್ಕೊಳಗಾಗಿ ಈ ನಿರ್ಧಾರಕ್ಕೆ ಬಂದಿಲ್ಲ ಎಂದು ಶೆಟ್ಟಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮೇ ಅಂತ್ಯದೊಳಗೆ ಸಂಪುಟ ವಿಸ್ತರಣೆ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಬಸವರಾಜ ರಾಯರಡ್ಡಿ

ದಾಖಲೆಗಳಿಲ್ಲದಿದ್ದರೂ ರೈಲಿನಲ್ಲಿ ಪ್ರಯಾಣ: ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾರು ಅರೆಸ್ಟ್‌

ಎರಡ್ಮೂರು ವಾರಗಳಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆಯಲ್ಲಿ ಮತ್ತೇ ಶಾಕ್‌

ಸುವೆಂದು ಅಧಿಕಾರಿಗಿಂತ ಉತ್ತಮ ಸಿಎಂ ಯಾರೂ ಇರಲಾರರು: ನಟ ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments