Webdunia - Bharat's app for daily news and videos

Install App

ದೋಸ್ತಿ ಸರಕಾರಕ್ಕೆ ಮತ್ತೊಂದು ಶಾಕ್ : ವಿಶ್ವಾಸಮತಕ್ಕೆ ಬರೋದಿಲ್ಲ ಎಂದ ಶಾಸಕ

Webdunia
ಬುಧವಾರ, 17 ಜುಲೈ 2019 (13:14 IST)
ಮೈತ್ರಿ ಸರಕಾರಕ್ಕೆ ಶಾಕ್ ಮೇಲೆ ಶಾಕ್ ಬೀಳುತ್ತಿದೆ. ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ನಾನು ಬರೋದೆ ಇಲ್ಲ ಅಂತ ಮತ್ತೊಬ್ಬ ಶಾಸಕರ ಹೇಳಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ.
ಸರಕಾರ ಭದ್ರಪಡಿಸಿಕೊಳ್ಳೋಕೆ ಮೈತ್ರಿ ಪಕ್ಷಗಳು ಮುಂದಾಗಿದ್ರೆ, ಇತ್ತ ಶಾಸಕ ನಾಗೇಂದ್ರ ಸದನಕ್ಕೆ ಬರೋದೆ ಇಲ್ಲ ಅಂತ ತಿಳಿಸಿದ್ದಾರೆ.

ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಆರೋಗ್ಯ ವಿಚಾರಿಸಲು ಆಗಮಿಸಿದ್ದ  ಕೈ ನಾಯಕರು ವಿಶ್ವಾಸ ಮತ ಯಾಚನೆ ವೇಳೆ ಸದನಕ್ಕೆ ಬರುವಂತೆ ಹೇಳಿದ್ರು.  

ಆದರೆ ಚಿಕಿತ್ಸೆ ಕಾರಣದಿಂದಾಗಿ ವಿಶ್ವಾಸ ಮತ ಯಾಚನೆ ವೇಳೆ ಸದನಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ನಾಗೇಂದ್ರ ಹೇಳಿರೋದ್ರಿಂದ ಮೈತ್ರಿ ಸರಕಾರಕ್ಕೆ ಮತ್ತೊಂದು ಶಾಕ್ ಬಿದ್ದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments