ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ ಮತ್ತೊಬ್ಬ ಅನರ್ಹ ಶಾಸಕ

Webdunia
ಶನಿವಾರ, 3 ಆಗಸ್ಟ್ 2019 (11:50 IST)
ಬೆಂಗಳೂರು : ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವುದು ಇದೀಗ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.




ಹೌದು. ಇಂದು ಶಾಸಕ ಡಾ.ಕೆ ಸುಧಾಕರ್ ಅವರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ಮಾತುಕತೆ ನಡೆಸಿದ ನಂತರ ಇದೀಗ ಮತ್ತೊಬ್ಬ ಅನರ್ಹ ಶಾಸಕ ರೋಷನ್ ಬೇಗ್ ಅವರು ಭೇಟಿ ನೀಡಿ ತನನ್ನು ಕಾಪಾಡಿ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಿಮಗಾಗಿ ಶಿವಾಜಿನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮ ಕೊಟ್ಟಿದ್ದೇನೆ. ಇದೀಗ ಪದೇ ಪದೇ ವಿಚಾರಣೆಗೆ ಕರೆದು ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಹೀಗಾಗಿ ಹೇಗಾದರೂ ಮಾಡಿ ಎಸ್‍ ಐಟಿ ಖೆಡ್ಡಾದಿಂದ ನನ್ನನ್ನು ನೀವೇ ಪಾರು ಮಾಡಬೇಕು ಎಂದು ಬೇಗ್ ಸಿಎಂ ಜೊತೆ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ಕೊಲೆ ಮಾಡಿ ಬಂದಿದ್ದೇನೆ, ಮುಂದಿನದ್ದು ನೀನೇ.. ಮುಂಬೈ ಲೋಕಲ್ ಟ್ರೈನ್ ನಲ್ಲಿ ಶಾಕಿಂಗ್ ಘಟನೆ Video

ಬಾಲ್ಕನಿಯಿಂದ ಜಿಗಿದು ಜೀವ ಕಳೆದುಕೊಳ್ಳಲು ಯತ್ನಿಸಿದ ಯುವಕ: ಪಕ್ಕದಲ್ಲಿದ್ದ ವ್ಯಕ್ತಿ ಮಾಡಿದ್ದೇನು ನೋಡಿ Video

ಆಷಾಢ ಶುಕ್ರವಾರಕ್ಕೆ ಚಾಮುಂಡಿ ದೇವಿ ದರ್ಶನಕ್ಕೆ ಬರುವವರ ಸುರಕ್ಷತೆ ಬಗ್ಗೆ ಯತೀಂದ್ರ ಹೆಚ್ಚಿನ ಕಾಳಜಿ

Karnataka Weather: ಕರ್ನಾಟಕ ಈ ಜಿಲ್ಲೆಗೆ ಇಂದು ಭಾರೀ ಮಳೆ ಎಚ್ಚರಿಕೆ

Video, ಬೆಂಗಳೂರು ಡೇಕೇರ್‌ನಲ್ಲಿ ಬಾಯಿಗೆ ಪೈಪ್‌ ತುರುಕಿ ಪುಟ್ಟ ಕಂದಮ್ಮಗಳ ವಿಕೃತಿ ಮೆರೆದ ಪಾಪಿಗಳಿಗೆ ಢವಢವ

ಮುಂದಿನ ಸುದ್ದಿ
Show comments