ಜಮೀರ್ ಗೆ ಮತ್ತೆ ನೋಟಿಸ್ ..!

Webdunia
ಶನಿವಾರ, 23 ಜುಲೈ 2022 (18:26 IST)
ಕಾಂಗ್ರೆಸ್‌ ಪ್ರತಿಭಟನೆ ವೇಳೆ  ನಾಯಕತ್ವದ ವಿಚಾರ  ಶಾಸಕ ಜಮೀರ್ ಅಹ್ಮದ್ ಗೆ ನೋಟಿಸ್ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ.ಸೋನಿಯಾಗಾಂಧಿ ಪರ ಬೆ೦ಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ  ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಜಮೀರ್ ಹೇಳಿಕೆ ನೀಡಿದ್ದಾರೆ.ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗೆ ಶಸಕ ಟಾಂಗ್  ಶಾಸಕ ಜಮೀರ್ ಅಹ್ಮದ್ ಟಾಂಗ್ ಕೊಟ್ಟಿದ್ದಾರೆ.ನಾಯಕತ್ವದ ವಿಚಾರದಲ್ಲಿ ಜಮೀರ್ ಇಂಥ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ.ಹಾಗಾಗಿ ಅವರಿಗೆ ಚುರುಕು ಮುಟ್ಟಿಸಬೇಕು ಎಂಬ ಒತ್ತಡ ಹಾಕಲಾಗ್ತಿದೆ.ಈ ಸಂಬಂಧ ಪಕ್ಷದ ಕೆಲ ಮುಖಂಡರು ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಸಂಪರ್ಕಿಸಿದ್ದಾರೆ ಎಂದು  ಮಾಹಿತಿ ಹರಿದಡುತ್ತಿದೆ.ಇನ್ನು ಇತ್ತ ಡಿಕೆ ಶಿವಕುಮಾರ್ ಬಾಯ್ ಮುಚ್ಚಿಕೊಂಡು ಎಲ್ಲರು ಕೆಲಸ ಮಾಡಬೇಕು.ಮೊದಲು ಪಕ್ಷವನ್ನ ಅಧಿಕಾರಕ್ಕೆ ತರುವ ಕೆಲಸ ಮಾಡಿ.ಐ ಆಮ್ ಟೆಲ್ಲಿಂಗ್ ಎವರಿವನ್ ನಿಮ್ಮ ನಿಮ್ಮ ಸಮುದಾಯಗಳನ್ನ ಸೆಳೆಯರಿ.ವ್ಯಕ್ತಿ ಪೂಜೆ ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡಿ .ಎಲ್ಲ ೨೨೪ ಎಂಎಲ್ ಎಗಳು ಕೂಡ ಸಿಎಂ ಅಭ್ಯರ್ಥಿಯೇ ಎಂದು ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿಯ ಕತೆ ಏನಾಯ್ತು Video

Karnataka Weather: ಈ ವಾರವೂ ರಾಜ್ಯದಲ್ಲಿ ಮಳೆಯಿರುತ್ತಾ, ವಾರದ ಹವಾಮಾನ ವರದಿ ಇಲ್ಲಿದೆ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments