Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿ

ಬೆಂಗಳೂರಿನಲ್ಲಿ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿ
ಬೆಂಗಳೂರು , ಭಾನುವಾರ, 5 ಜುಲೈ 2020 (09:59 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ.
 

ಬಸವನಪುರ ವಾರ್ಡ್ ನ ಬೇತಲ್ ಲೇಔಟ್ ನಿವಾಸಿ 35 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಜವಾನರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸಂಶಯ ಪಡುತ್ತಿರುವವರ ಬಗ್ಗೆ ಭಾರತೀಯ ಸೇನೆ ಅಸಮಾಧಾನ