ರಾಜ್ಯದ ಜನತೆಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆ ಬರೆ..?

Webdunia
ಗುರುವಾರ, 6 ಜುಲೈ 2023 (16:47 IST)
ಇಂದೇ ನಂದಿನಿ ಹಾಲಿನ ದರ ಪರಿಷ್ಕರಣೆಯ ಪ್ರಸ್ತಾವನೆ..? ಅಂತಿಮವಾಗುತ್ತಾ..??ದುಬಾರಿ ದುನಿಯಾದ ನಡುವೆ ರಾಜ್ಯದ ಜನರಿಗೆ ಕೆಎಂಎಫ್ ಇಂದೇ ಶಾಕ್ ನೀಡಲಿದೆಯಾ ಎಂಬ ಪ್ರಶ್ನೆ ಶುರುವಾಗಿದೆ.14 ಹಾಲು ಒಕ್ಕೂಟಗಳ ಬೇಡಿಕೆ ಸಂಬಂಧ ಕೆಎಂಎಫ್ ನಿಂದ ಇಂದ ಮಹತ್ವದ ಸಭೆ ನಡೆಯಲಿದೆ.ಇಂದು  KMF ಅಧ್ಯಕ್ಷ ಭೀಮಾ ನಾಯ್ಕ್ ನೇತೃತ್ವದಲ್ಲಿ ಬೋರ್ಡ್ ಮೀಟಿಂಗ್  ನಡೆಯಲಿದೆ.ಹಾಲಿನ ದರ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಒತ್ತಾಯಿಸುತ್ತಿದ್ದು, ಪ್ರತಿ ಲೀ. ಹಾಲಿಗೆ 5 ರೂ. ಹೆಚ್ಚಳಕ್ಕೆ ಒಕ್ಕೂಟಗಳು ಮನವಿ ಮಾಡಿದೆ.ಹಾಲು ಒಕ್ಕೂಟಗಳ ಮನವಿ ಮೇರೆಗೆ ಇಂದಿನ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಹಾಲಿನ ಏರಿಕೆ ಸಂಬಂಧ ಸುದೀರ್ಘ ಚರ್ಚೆ ಸಾಧ್ಯತೆ ಇದೆ.ಡೈರಿ ಸರ್ಕಲ್ ಬಳಿ ಇರುವ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಬೋರ್ಡ್ ಮೀಟಿಂಗ್ ನಡೆಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments