ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

Krishnaveni K
ಸೋಮವಾರ, 1 ಡಿಸೆಂಬರ್ 2025 (12:52 IST)
ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಸಿದ್ಧವಾಯ್ತಾ ಎಂದು ಅನುಮಾನ ಮೂಡಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
 

ಏಪ್ರಿಲ್ ಗೆ ಮತ್ತೆ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆಗೆ ಚಿಂತನೆ ನಡೆಸಿದೆ ಎಂದು ಮಾಧ್ಯಮ ವರದಿಗಳ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ. ಇದು ರಾಜ್ಯ ಸರ್ಕಾರದಿಂದ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುವ ಯೋಜನೆ ಎಂದು ವಾಗ್ದಾಳಿ ನಡೆಸಿದೆ.

‘ರಾಜ್ಯದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ತನ್ನ  ಬೆಲೆ ಏರಿಕೆ ಅಸ್ತ್ರವನ್ನು ಮತ್ತೆ ಹೂಡಲು ಆರಂಭಿಸಿದೆ. ಈಗಾಗಲೇ ಪೆಟ್ರೋಲ್‌, ಡಿಸೇಲ್‌, ಬಸ್, ಮೆಟ್ರೋ, ಹಾಲು, ವಿದ್ಯುತ್, ತುಪ್ಪದ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದೆ.

ಇದೇ ರೀತಿ ಬೆಲೆ ಏರಿಕೆಯನ್ನು ಸರಣೀ ರೂಪದಲ್ಲಿ ಮುಂದುವರಿಸಿದಲ್ಲಿ ಸದ್ಯದಲ್ಲೇ ಸಿದ್ದರಾಮಯ್ಯನವರ ದುರಾಡಳಿತದ ವಿರುದ್ಧ ಜನರು ಬೀದಿಗಿಳಿದು ಈ ಸರ್ಕಾರವನ್ನು ಪತನಗೊಳಿಸುವುದು ಗ್ಯಾರಂಟಿ’ ಎಂದು ಕಿಡಿ ಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಮುಂದಿನ ಸುದ್ದಿ
Show comments