Webdunia - Bharat's app for daily news and videos

Install App

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ..?

Webdunia
ಭಾನುವಾರ, 12 ಡಿಸೆಂಬರ್ 2021 (19:18 IST)
ಬೆಂಗಳೂರು: ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ಎದುರಾಗಿದ್ದು, ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.
ಪ್ರತಿ ಯೂನಿಟ್‌ಗೆ 1.50 ಪೈಸೆ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಪ್ರತಿ ಯುನಿಟ್‌ಗೆ 1 ರೂ. 50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ನಷ್ಟದ ನೆಪ ಹೇಳಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 1.50 ರೂ. ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.
ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ವಿದ್ಯುತ್ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments