Daily Horoscope

ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ

Webdunia
ಬುಧವಾರ, 26 ಜುಲೈ 2017 (13:47 IST)
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಆರೋಪಿ ಸುಂದರ್‌ರಾಜ್, ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದೆ.
 
ಆರೋಪಿಯ ಲೈಂಗಿಕ ಕಿರುಕುಳ ಸಹಿಸದ ಬಾಲಕಿ ಪೋಷಕರಿಗೆ ಅತ್ಯಾಚಾರ ನಡೆದ ಬಗ್ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೋಷಕರು ಆರೋಪಿ ಸುಂದರ್‌ರಾಜ್ ವಿರುದ್ಧ ಸಂಜಯ್ ನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಆರೋಪಿ ಸುಂದರ್‌ರಾಜ್‌ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ