ಮತ್ತೊಬ್ಬ ರಾವಣ ಹುಟ್ಟಿಬಂದರು ಭಜರಂಗದಳವನ್ನು ನಿಷೇಧಿಸಲು ಸಾಧ್ಯವಿಲ್ಲ- ಶಾಸಕ ಅರವಿಂದ ಲಿಂಬಾವಳಿ

Webdunia
ಶುಕ್ರವಾರ, 5 ಮೇ 2023 (18:10 IST)
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇದ ಮಾಡುವ ವಿಚಾರ ಅಪಾರ ಸಂಖ್ಯೆಯ ಹನುಮಭಕ್ತರಿಗೆ ನೋವುಂಟುಮಾಡಿದ್ದು ಬಿಜೆಪಿ ಸರಕಾರಗಂಗಾವತಿಯ ಜಿಲ್ಲೆಯ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಗೆ 100 ಕೋಟಿ ಬಿಡುಗಡೆ ಮಡಿದೆ. ಅದರೆ ಕಾಂಗ್ರೆಸ್ ಹನುಮ ಭಕ್ತರನ್ನು ಭಯೋತ್ಪಾದಕ ರಂತೆ ಕಾಣುತ್ತಿರುವುದು ವಿಪರ್ಯಾಸವೆಂದರು. ಭಜರಂಗದಳ ಕಾರ್ಯಕರ್ತರು  ಪ್ರತಿವರ್ಷ ರಕ್ತದಾನ ಮಾಡುತ್ತಾರೆ ಅಲ್ಲದೆ ಕೊರೋನ ಸಂದರ್ಭದಲ್ಲಿ ಯಾವುದೇ ಜಾತಿ ಮತ ಬೇದ ಮಾಡದೇ ಹಗಲು ಇರುಳು ಶ್ರಮಿಸಿದ್ದಾರೆ. ಅಂತಹವರನ್ನು ಕಾಂಗ್ರೆಸ್ ಪಕ್ಷ   ಭಯೋತ್ಪಾದಕರ ರೀತಿ ನೋಡುತ್ತಿದೆ ಎಂದರು.ಮಹದೇವಪುರ ಕ್ಷೇತ್ರದ ಗ್ರಾಮಾಂತರ ಭಾಗದ ಬಿದರಹಳ್ಳಿ, ಬಿಳಿಶಿವಾಳೆ, ಅದೂರು, ಬಂಡೆ ಹೊಸೂರು ಭಾಗಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಭರ್ಜರಿ ರೋಡ್ ಶೋ ನಡೆಸಿ ಅಧಿಕ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments