Select Your Language

Notifications

webdunia
webdunia
webdunia
webdunia

ಹಾಸನದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ

ಹಾಸನದಲ್ಲಿ  ಕೊರೊನಾಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ
ಹಾಸನ , ಬುಧವಾರ, 1 ಜುಲೈ 2020 (09:41 IST)
ಹಾಸನ : ಹಾಸನದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ.

ಹಾಸನದಲ್ಲಿ 32 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನಪ್ಪಿದ್ದಾರೆ. ಹಾಸನ ತಾ.ದುದ್ದ ಹೋಬಳಿಯ ನಿವಾಸಿ ಯಾಗಿದ್ದ ಈತನಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನಪ್ಪಿದ್ದಾರೆ. ಆ ಮೂಲಕ ಹಾಸನದಲ್ಲಿ ಕೊರೊನಾದಿಂದ ಸಾವನಪ್ಪಿದವರ ಸಂಖ್ಯೆ 4ಕ್ಕೇರಿಕೆಯಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ವಿರುದ್ಧ ಕತ್ತಿ ಮಸೆಯಲು ಪಾಕಿಸ್ತಾನ ಸೇನೆ, ಉಗ್ರರ ಜತೆ ಹುನ್ನಾರ ನಡೆಸಿರುವ ಚೀನಾ!