Select Your Language

Notifications

webdunia
webdunia
webdunia
webdunia

ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಗೆ ಮತ್ತೊಂದು ಶಾಕ್

ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಗೆ ಮತ್ತೊಂದು ಶಾಕ್
ಬೆಂಗಳೂರು , ಶುಕ್ರವಾರ, 16 ಅಕ್ಟೋಬರ್ 2020 (20:17 IST)
ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ಕಣ ಹೈವೋಲ್ಟೇಜ್ ನಂತೆ ಕಂಡು ಬರುತ್ತಿದೆ.
 

ಜೆಡಿಎಸ್ ನ ಆರ್ ಆರ್ ನಗರ ಅಧ್ಯಕ್ಷ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ.

ಬೆಟ್ಟಸ್ವಾಮಿ ಗೌಡ ಅವರು ಜೆಡಿಎಸ್ ನ ಇತರ ಮುಖಂಡರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.  

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 200ಕ್ಕೂ ಅಧಿಕ ಜೆಡಿಎಸ್ ಹಾಗೂ ಇತರ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗುವ ಹೆಣ್ಣುಮಕ್ಕಳು ತಪ್ಪದೇ ಈ ಸುದ್ದಿ ಓದಿ