Daily Horoscope
✕

ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಗೆ ಮತ್ತೊಂದು ಶಾಕ್

Webdunia
ಶುಕ್ರವಾರ, 16 ಅಕ್ಟೋಬರ್ 2020 (20:17 IST)
ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ಕಣ ಹೈವೋಲ್ಟೇಜ್ ನಂತೆ ಕಂಡು ಬರುತ್ತಿದೆ.
 

ಜೆಡಿಎಸ್ ನ ಆರ್ ಆರ್ ನಗರ ಅಧ್ಯಕ್ಷ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ.

ಬೆಟ್ಟಸ್ವಾಮಿ ಗೌಡ ಅವರು ಜೆಡಿಎಸ್ ನ ಇತರ ಮುಖಂಡರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.  

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 200ಕ್ಕೂ ಅಧಿಕ ಜೆಡಿಎಸ್ ಹಾಗೂ ಇತರ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments