Daily Horoscope
✕

ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ !

Webdunia
ಸೋಮವಾರ, 12 ಜೂನ್ 2023 (12:37 IST)
ರಾಮನಗರ : ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
 
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಅಪಘಾತ ಸಂಭವಿಸಿದ್ದು, ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡು, ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಮಾರ್ಗದಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.   ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments