Daily Horoscope
✕

ಬೆಂಗಳೂರಿಗರಿಗೆ ಮತ್ತೊಂದು ಟೋಲ್​​​ ಬರೆ

Webdunia
ಶುಕ್ರವಾರ, 17 ನವೆಂಬರ್ 2023 (14:20 IST)
ಬೆಂಗಳೂರು ನಗರದ ಸಂಚಾರದ ದಟ್ಟಣೆ ಕಡಿಮೆ ಮಾಡುವ, ಸರಕು ಸಾಗಣೆ ವಾಹನಗಳ ತಡೆರಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಸ್ಯಾಟಲೈಟ್​ ಟೌನ್ ರಿಂಗ್​ ರೋಡ್​​ನ ಮೊದಲ ಹಂತದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗ ಸಂಚಾರಕ್ಕೆ ಇಂದಿನಿಂದ ಮುಕ್ತವಾಗಿದೆ.

ದೊಡ್ಡಬಳ್ಳಾಪುರ ಬೈಪಾಸ್‌ನಿಂದ ಆರಂಭಗೊಂಡು ಹೊಸಕೋಟೆ ವರೆಗಿನ ನಾಲ್ಕು ಪಥ ರಸ್ತೆಯ 47 ಕಿ.ಮಿ.ನಿಂದ 76.150 ಕಿ.ಮಿ ವರೆಗೆ ಬಳಕೆದಾರರಿಗೆ ನಲ್ಲೂರು ದೇವನಹಳ್ಳಿ ಸುಂಕ ವಸೂಲಾತಿ ಕೇಂದ್ರದಲ್ಲಿ ಇಂದಿನಿಂದ ಶುಲ್ಕ ಸಂಗ್ರಹ ಮಾಡಲಾಗುತ್ತದೆ. ಇದು 2024ರ ಮಾರ್ಚ್‌31 ರವರೆಗೆ ಜಾರಿಯಲ್ಲಿರಲಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments