Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಮತ್ತೇ ಟೋಯಿಂಗ್ ಆರಂಭ: ಪರಮೇಶ್ವರ್ ಅಧಿಕೃತ ಘೋಷಣೆ

Sampriya
ಮಂಗಳವಾರ, 27 ಮೇ 2025 (16:10 IST)
ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ ಅವರು ಮತ್ತೇ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸುವುದಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಸ್ತೆ ಬದಿ ನಿಲ್ಲುವ ವಾಹನಗಳ ಟೋಯಿಂಗ್ ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ವಾಹನಗಳ ಟೋಯಿಂಗ್ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಈ ಹಿಂದೆ ನನ್ನ ಗಮನಕ್ಕೆ ತರಲಾಗಿದೆ.

ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಸಾರ್ವಜನಿಕರಿಗೆ ಉಪಯೋಗ ಆಗಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ತಗೋತೇವೆ. ಸಾರ್ವಜನಿಕರಿಗೆ ನಮ್ಮ ಕ್ರಮದಿಂದ ಒಳ್ಳೆಯದಾಗಬೇಕೇ ಹೊರತು ಕೆಟ್ಟದಾಗಬಾರದು ಎಂದರು.

ಬಾಡಿಗೆ ಟೋಯಿಂಗ್ ವಾಹನ ಬಳಸದೇ ಇಲಾಖೆಯ ವಾಹನ ಬಳಸಿಕೊಂಡು ಟೋಯಿಂಗ್ ನಡೆಸಲು ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

ಟೋಯಿಂಗ್‌ ಆರಂಭದ ಬಗ್ಗೆ ಕೆಲ ದಿನಗಳಿಂದಲೇ ಚರ್ಚೆ ನಡೆಯುತ್ತಿತ್ತು. ಈಗ ಸರ್ಕಾರವೇ ಅಧಿಕೃತವಾಗಿ ಟೋಯಿಂಗ್‌ ಆರಂಭವಾಗುವ ಬಗ್ಗೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments