Daily Horoscope
✕

ಕೊರೊನಾದಿಂದ ಮತ್ತೊಬ್ಬ ಸಂಚಾರಿ ASI ಸಾವು

Webdunia
ಭಾನುವಾರ, 21 ಜೂನ್ 2020 (10:02 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾಗೆ ಮತ್ತೊಬ್ಬ ಪೊಲೀಸ್ ಬಲಿ,  ಬೆಂಗಳೂರಿನಲ್ಲಿ ಕೊರನಾದಿಂದ ಮತ್ತೊಬ್ಬ ಸಂಚಾರಿ ASI ಸಾವನಪ್ಪಿದ್ದಾರೆ.
 


 

ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯ 59 ವರ್ಷದ ASI ಸಾವನಪ್ಪಿದ್ದಾರೆ.  ಜೂ.18ರಂದು ASIಗೆ ಕೊರೊನಾ ದೃಢ ಆಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಆ ಮೂಲಕ  ಈವರೆಗೆ ಮೂವರು ಪೊಲೀಸರು ಬಲಿಯಾದಂತಾಗಿದೆ.  ಬೆಂಗಳೂರಿನಲ್ಲಿ ಮೃತರ ಸಂಖ್ಯೆ 62ಕ್ಕೇರಿಕೆಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments