ಮಹಾನಗರದಲ್ಲಿ ಮತ್ತೊಂದು ದುರಂತ

Webdunia
ಶುಕ್ರವಾರ, 1 ಅಕ್ಟೋಬರ್ 2021 (22:05 IST)
ಬೆಂಗಳೂರು: ಮಹಾನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ 10 ವರ್ಷದ ಗಗನ್ ಆಟವಾಡುತ್ತಿದ್ದ. ಗುರವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಟೆರೇಸ್ ಮೇಲೆ ಆಟ ಆಡಲು ಬಾಲಕ ತೆರಳಿದ್ದ ಎಂದು ತಿಳಿದುಬಂದಿದೆ.
ಈ ವೇಳೆ ಹನ್ನೊಂದನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ. ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments