ಕಿಲ್ಲರ್ ಬಿಎಂಟಿಸಿ ಗೆ ಮತ್ತೊಂದು ಬಲಿ

Webdunia
ಮಂಗಳವಾರ, 22 ನವೆಂಬರ್ 2022 (17:38 IST)
ಬಿಎಂಟಿಸಿ ಬಸ್ ನಿಂದ ಬೆಳ್ಳಂಬೆಳ್ಳಿಗೆ ಅಪಘಾತ ಸಂಭವಿಸಿದೆ.ಪ್ರಿಯಾದರ್ಶಿನಿ (45) ಬೈಕ್ ಚಾಲನೆ ಮಾಡುತ್ತಿದ್ದ ಮಹಿಳೆಯಾಗಿದ್ದು,ಹಿಂಬದಿ ಕೂತಿದ್ದ ಬಾಲಕಿ ಲಾವ್ಯ ಶ್ರಿ,ಹಾಗೂ ಬಾಲಕ ಯಾಶ್ವಿನ್.ಭಟ್ಟರಹಳ್ಳಿ ಸಿಗ್ನಲ್ ಬಳಿ ಬೈಕ್ ನಲ್ಲಿ ತೆರಳುವಾಗ ಬೈಕ್ ಸ್ಕಿಡ್ ಆಗಿ ಎಡಗಡೆ  ತಾಯಿ ಹಾಗೂ ಮಗ ಬಿದ್ದಿದ್ದಾರೆ.ಬಲಗಡೆ ಬಿದ್ದ ಬಾಲಕಿಗೆ ಹಿಂದೆ ಬಂದ ಬಸ್ ಡಿಕ್ಕಿ ಹೊಡೆದಿದೆ.ಬಾಲಕಿನ್ನ ಕೂಡಲೇ ಆಸ್ಪತ್ರೆಗೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವಾನಾಪ್ಪಿದ್ದಾಳೆ.ಪ್ರಿಯಾದರ್ಶಿನಿ ಹಾಗೂ ಬಾಲಕ ಯಾಶ್ವಿನ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments