Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ; 65 ವರ್ಷದ ವೃದ್ಧ ಸಾವು

Webdunia
ಮಂಗಳವಾರ, 14 ಏಪ್ರಿಲ್ 2020 (07:11 IST)

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾದಿಂದ ಮತ್ತೊಬ್ಬ ವ್ಯಕ್ತಿ ಸಾವನಪ್ಪಿದ್ದು, ಆ ಮೂಲಕ ಕೊರೊನಾ ಬೆಂಗಳೂರಿನಲ್ಲಿ  ಎರಡನೇ ಬಲಿ ಪಡೆದಂತಾಗಿದೆ.
 


 

65 ವರ್ಷದ ಕೊರೊನಾ ಸೋಂಕಿತ ವೃದ್ಧ ಭಾನುವಾರದಂದು ರಾಜೀವ್ ಗಾಮಧಿ ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನಪ್ಪಿದ್ದಾರೆ. ಆ ಮೂಲಕ ಕೊರೊನಾ ಬೆಂಗಳೂರಿನಲ್ಲಿ  ಎರಡನೇ ಬಲಿ ಪಡೆದಂತಾಗಿದೆ. ರಾಜ್ಯದಲ್ಲಿ ಈಗ ಕೊರೊನಾ ಸಾವಿನ ಸಂಖ್ಯೆ 8ಕ್ಕೇರಿಕೆ ಆಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments