Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ; 100ರ ಗಡಿ ದಾಟಿದೆ ಸಾವಿನ ಸಂಖ್ಯೆ

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ;  100ರ ಗಡಿ ದಾಟಿದೆ ಸಾವಿನ ಸಂಖ್ಯೆ
ಬೆಂಗಳೂರು , ಶುಕ್ರವಾರ, 3 ಜುಲೈ 2020 (09:47 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಸಾವಿನ ಸಂಖ್ಯೆ 100ರ ಗಡಿ ದಾಟಿದೆ.
 

ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು , 54 ವರ್ಷದ ಮಹಿಳೆ ಕೊರೊನಾದಿಂದ ಸಾವನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆ ಸಾವನಪ್ಪಿದ್ದು, ಈ ಮಹಿಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಅದರಂತೆ ಬೆಂಗಳೂರಿನಲ್ಲಿ ಕೊರೊನಾದಿಂದ ಸಾವನಪ್ಪಿದವರ ಸಂಖ್ಯೆ 101ಕ್ಕೇರಿಕೆಯಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ರಾಜ್ಯದಲ್ಲಿ ‘ಚಟ್ನಿ ಮ್ಯೂಸಿಕ್’ ಶುರು ಮಾಡಿಕೊಂಡಿರುವ ನಿತ್ಯಾನಂದ ಸ್ವಾಮಿ!