ಬಿಜೆಪಿಯ ಮತ್ತೊಂದು ವಿಕೆಟ್ ಪತನ

Webdunia
ಭಾನುವಾರ, 16 ಏಪ್ರಿಲ್ 2023 (08:40 IST)
ಕೊಪ್ಪಳ : ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯದ ಬಿಸಿ ಏರುತ್ತಿದ್ದು, ಪಕ್ಷದಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದೆ.

ಕರಡಿ ಸಂಗಣ್ಣ ಸಂಸದ ಸ್ಥಾನಕ್ಕೂ ರಾಜೀನಾಮೆ ಘೋಷಿಸಿದ್ದಾರೆ. ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ. 

ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಎನ್ ರವಿಕುಮಾರ್

ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು; ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಈ ಎದೆ ಝಲ್ಲೆನಿಸುವ ಆಕ್ಸಿಡೆಂಟ್ ವಿಡಿಯೋ

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು: ಶೋಭಾ ಕರಂದ್ಲಾಜೆ

ರಾಹುಲ್ ಗಾಂಧಿಗಿಂತ ಮೊದಲು ನೆಹರೂ ಕುಟುಂಬದಲ್ಲಿ ನಡೆಯುತ್ತಿದೆ ಮದುವೆ: ಯಾರದ್ದು ನೋಡಿ

ಮುಂದಿನ ಸುದ್ದಿ
Show comments