Select Your Language

Notifications

webdunia
webdunia
webdunia
webdunia

ಜ. 22: ಅಂತರ್ ರಾಜ್ಯ ಜಲ ವಿವಾದಗಳ ಪ್ರಕರಣಗಳ ಕುರಿತು ಸಿಎಂ ನೇತೃತ್ವದ ಸಭೆ

ಜ. 22: ಅಂತರ್ ರಾಜ್ಯ ಜಲ ವಿವಾದಗಳ ಪ್ರಕರಣಗಳ ಕುರಿತು ಸಿಎಂ ನೇತೃತ್ವದ ಸಭೆ
bangalore , ಗುರುವಾರ, 20 ಜನವರಿ 2022 (20:57 IST)
ಬೆಂಗಳೂರು: ಅಂತರ್ ರಾಜ್ಯ ಜಲ ವಿವಾದಗಳ ಪ್ರಕರಣಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜ. 22ರಂದು ಸಭೆಯನ್ನು ಆಯೋಜಿಸಲಾಗಿದೆ.
ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ನಡೆಯುವ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಕರ್ನಾಟಕ ಸರಕಾರದ ಅಡ್ವೊಕೇಟ್ ಜನರಲ್, ಸರಕಾರದ ಮುಖ್ಯಕಾರ್ಯದರ್ಶಿಗಳ ಸಹಿತ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ: ಆಸ್ಟ್ರೇಲಿಯಾ ನಂ1, ಭಾರತಕ್ಕೆ ಮೂರನೇ ಸ್ಥಾನ