Daily Horoscope
✕

ಎರಡನೇ ಮದುವೆ ಒಪ್ಪಿಕೊಂಡ ಶಾಸಕ ಅನ್ಸಾರಿ

Webdunia
ಮಂಗಳವಾರ, 30 ಜನವರಿ 2018 (11:01 IST)

ಧರ್ಮದ ಒಪ್ಪಿಗೆ ಪ್ರಕಾರ ಎರಡನೇ ಮದುವೆ ಮಾಡಿಕೊಂಡಿರುವುದಾಗಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಸ್ಲಾಂ ಧರ್ಮದಲ್ಲಿ ಎರಡನೇ ಮದುವೆಗೆ ಅವಕಾಶವಿದೆ ಎಂದು ಎರಡನೇ ಮದುವೆಯ ಬಗ್ಗೆ ಸಮರ್ಥನೆ ನೀಡಿದ್ದಾರೆ.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಎರಡನೇಯ ಮದುವೆ ಮಾಡಿಕೊಂಡ ಇಕ್ಬಾಲ್ ಅನ್ಸಾರಿ ಕುರಿತು ಟೀಕೆಯ ಬಗ್ಗೆ ಪ್ರಸ್ತಾಪಿಸಿ ನನ್ನ ಎರಡನೇ ಮದುವೆಯನ್ನು ಪ್ರಶ್ನಿಸಲು ನಿವ್ಯಾರು?, ದಾಂಪತ್ಯ ಜೀವನದ ಬಗ್ಗೆ ಮುನವಳ್ಳಿ ಅವರಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಲೂಗಡ್ಡೆಯಿಂದ ಚಿನ್ನ ತೆಗಿಯೋದು ಹೇಗೆಂದು ರೈತರಿಗೆ ಯಾರೂ ಹೇಳಿಕೊಡಬೇಕಾಗಿಲ್ಲ: ರಾಹುಲ್ ಟ್ರೋಲ್ ಮಾಡಿದ ಮೋದಿ

ಎಸ್ಐಅರ್ ಸರಿಯಾಗಿದೆ ಎಂದು ವಿವಾದವಾಗುತ್ತಿದ್ದಂತೇ ಹಾಗಲ್ಲ ಹೀಗೆ ಹೇಳಿದ್ದು ಸತೀಶ್ ಜಾರಕಿಹೊಳಿ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments