Daily Horoscope
✕

ಟ್ರಯಲ್ ಬ್ಲಾಸ್ಟ್ ಗೆ ಪರ- ವಿರೋಧ

Webdunia
ಸೋಮವಾರ, 28 ಜನವರಿ 2019 (18:41 IST)
ಕೆಆರ್ ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿವೆ. 
 
ಮಂಡ್ಯದ ಕೆಆರ್ ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ನಡೆಯಲಿರುವ ಟ್ರಯಲ್ ಬ್ಲಾಸ್ಟ್ ಈಗ ಚರ್ಚೆಗೆ ಕಾರಣವಾಗಿದೆ.
ಪುಣೆಯ ಸಿಡಬ್ಲುಪಿಆರ್ಸಿ ತಂಡದಿಂದ ಟ್ರಯಲ್ ಬ್ಲಾಸ್ಟ್ ನಡೆಯುತ್ತಿದೆ.

ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಆಣೆಕಟ್ಟೆಗೆ ಆಗಬಹುದಾದ ಪರಿಣಾಮ ಕುರಿತು ಪರೀಕ್ಷೆ ನಡೆಸಿ ತಂಡವು ವರದಿ ನೀಡಲಿದೆ. ಈ ತಂಡಕ್ಕೆ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಭಯಾನಕ ಸ್ಫೋಟ: ಸಿಎನ್‌ಜಿ ತುಂಬಿಸುವಾಗ ಕಂಬಿಯಂತೆ ಚೂರಾದ ಕಾರು; video

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments