Webdunia - Bharat's app for daily news and videos

Install App

ಅನುಪಮಾ ಶೆಣೈ ರಾಜೀನಾಮೆ ನೀಡಿರುವುದು ಸರಿಯಲ್ಲ: ಎಸ್.ಆರ್.ಪಾಟೀಲ್

Webdunia
ಬುಧವಾರ, 8 ಜೂನ್ 2016 (11:18 IST)
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಫೇಸ್‌ಬುಕ್ ಜಾಲತಾಣ ಮೂಲಕ ರಾಜೀನಾಮೆ ನೀಡಿರುವುದು ಸರಿಯಲ್ಲ ಎಂದು ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
 
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಸ್.ಆರ್.ಪಾಟೀಲ್, ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಫೇಸ್‌ಬುಕ್ ಜಾಲತಾಣ ಮೂಲಕ ರಾಜೀನಾಮೆ ನೀಡಿರುವುದು ಸರಿಯಲ್ಲ, ದಕ್ಷ ಅಧಿಕಾರಿಯಾಗಿದ ಶೆಣೈ ಅವರು ಕರ್ತವ್ಯದಲ್ಲಿದ್ದು ಭ್ರಷ್ಟರನ್ನು ಸೆದೆಬಡಿಯಬಹುದಿತ್ತು. ಎಂದು ಹೇಳಿದ್ದಾರೆ.
 
ದಕ್ಷ ಅಧಿಕಾರಿಯಾಗಿರುವ ಅನುಪಮಾ ಶೆಣೈ ಅವರು ಸಾಮಾಜಿಕ ಜಾಲತಾಣ ಮೂಲಕ ರಾಜೀನಾಮೆ ನೀಡಿ ತೆರಳಿರುವುದು ತಪ್ಪು. ನಿಷ್ಠಾವಂತ ಅಧಿಕಾರಿಯಾಗಿ ಅವರು ಸೇವೆಯಲ್ಲಿದ್ದು ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗಿತ್ತು ಎಂದು ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments