Webdunia - Bharat's app for daily news and videos

Install App

ಸಿಎಂ ಭೇಟಿಯಾದ ಆನುರಾಗ್ ತಿವಾರಿ ಪೋಷಕರು

Webdunia
ಮಂಗಳವಾರ, 13 ಜೂನ್ 2017 (19:46 IST)
ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ತಿವಾರಿ ಕುಟುಂಬದ ಪೋಷಕರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮುಂದೆ ಪುತ್ರನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು ಪಾರದರ್ಶಕ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಕೋರಿದರು.
 
ತಿವಾರಿ ಪೋಷಕರಿಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರಕಾರ ನಡೆಸುವ ಯಾವುದೇ ರೀತಿಯ ತನಿಖೆಗೆ ರಾಜ್ಯ ಸರಕಾರ ಮುಕ್ತ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments