Webdunia - Bharat's app for daily news and videos

Install App

ಓಮಿಕ್ರೋನ್ ವೈರಸ್ ಬಗ್ಗೆ ರಾಜ್ಯದ ಜನರಲ್ಲಿ ಆತಂಕ

Webdunia
ಮಂಗಳವಾರ, 30 ನವೆಂಬರ್ 2021 (19:19 IST)
ಓಮಿಕ್ರೋನ್ ವೈರಸ್ ಬಗ್ಗೆ ರಾಜ್ಯದ ಜನರಲ್ಲಿ ಇನ್ನಿಲ್ಲದ ಆತಂಕ ಭೀತಿ ಶುರುವಾಗಿದೆ. ಈಗಾಗಲೇ ಓಮಿಕ್ರೋನ್ ವೈರಸ್ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವಡೆ ತನ್ನ ಆಟಹಾಸ ಮುಂದುವರೆಸುತ್ತಿದೆ. ನಿನ್ನೆ 12 ದೇಶದಲ್ಲಿ ಕಂಡುಬಂದಂತಹ ವೈರಸ್ ಇಂದು 18 ದೇಶಗಳಲ್ಲಿ ವೈರಸ್ ಸ್ಪ್ರೇಡ್ ಆಗಿದೆ. ಇನ್ನೂ ಮುಂದಿನ ದಿನಗಳಲ್ಲಿ ವೈರಸ್ ಇನ್ನಷ್ಟು ದೇಶಗಳಲ್ಲಿ ಸ್ಪ್ರೇಡ್ ಆಗುವಂತಿದೆ. ಇನ್ನೂ ವೈರಸ್ ಗೆ ರಾಜ್ಯ ರಾಜಧಾನಿ ಬೆಚ್ಚಿಬಿದ್ದಿದ್ದು , ಈ ಭಾಗದಲ್ಲಿ ಸಾಕಷ್ಟು ಮುನ್ನೇಚ್ಚರಿಕೆ ಕ್ರಮ ಕೈಗೊಳ್ಳಲಾಗ್ತಿದೆ. ಏರ್ ಪೋರ್ಟ್ ಗಳಲ್ಲಿ ಗಡಿಭಾಗಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯಸಚಿವ ಸುಧಾಕರ್  ಸಿಎಂ ಬಸವರಾಜ್ ಬೊಮ್ಮಾಯಿಯೊಂದಿಗೆ ಚರ್ಚೆ ನಡೆಸಲ್ಲಿದ್ದಾರೆ. ಇನ್ನೂ ಇದೇ ವೇಳೆ ಮಾತನಾಡಿದ ಸುಧಾಕರ್ ಈಗಾಗಲೇ ರಾಜ್ಯದಲ್ಲಿ ಇಬ್ಬರಿಗೆ ಪಾಸಿಟಿವ್ ಆಗಿದೆ. ಅವರ ಸ್ಯಾಂಪಲ್ ನ್ನು ಜಿನೊಮಿಕ್ ಸಿಕ್ವೆನ್ಸ್ ಗೆ ಕಳುಹಿಸಿದ್ದೇವೆ. ರೋಗದ ಲಕ್ಷಣ ತೀವ್ರವಾಗಿಲ್ಲ. ಎರಡೂ ಮೂರು ದಿನಗಳಲ್ಲಿ ಅವರ ವರದಿ ಬರಲಿದೆ. ಆದ್ರೆ ಯಾವುದೇ ಕಾರಣಕ್ಕೂ  ಶಾಲೆ, ಆರ್ಥಿಕ ಚಟುವಟಿಕೆ ಮೇಲೆ   ನಿರ್ಬಂಧ ಹೆರುವುದಿಲ್ಲ ಎಂದು ಸಿಎಂ ಕೂಡ ಸ್ಪಷ್ಟಪಡಿಸಿದ್ದಾರೆ. ನಾವು ಕೂಡ ಅದನ್ನೇ ಹೇಳ್ತೇವೆ , ಲಾಕ್ ಡೌನ್ ಅಂತಹ ಪ್ರಸ್ತಾವನೆ ಇಲ್ಲ ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments